Back to Languages

Kannada - Chapter 3 - Al-Imran

Translation by Abdussalam Puthige — Permalink

Verse 69 — Surah Al-Imran 3:69

ಗ್ರಂಥದವರಲ್ಲಿನ ಒಂದು ಪಂಗಡವು, ಹೇಗಾದರೂ ನಿಮ್ಮನ್ನು ದಾರಿ ತಪ್ಪಿಸಲು ಹಂಬಲಿಸುತ್ತಿದೆ. ನಿಜವಾಗಿ ಅವರು ಸ್ವತಃ ತಮ್ಮನ್ನೇ ದಾರಿಗೆಡಿಸುತ್ತಿದ್ದಾರಷ್ಟೇ. ಆದರೆ ಅವರಿಗೆ ಅದರ ಅರಿವಿಲ್ಲ