Back to Languages

Kannada - Chapter 3 - Al-Imran

Translation by Abdussalam Puthige — Permalink

Verse 70 — Surah Al-Imran 3:70

ಗ್ರಂಥದವರೇ, ಅಲ್ಲಾಹನ ವಚನಗಳಿಗೆ (ಅವು ಸತ್ಯವೆಂಬುದಕ್ಕೆ) ನೀವೇ ಸಾಕ್ಷಿಗಳಾಗಿರುವಾಗ ನೀವೇಕೆ ಅವುಗಳನ್ನು ಧಿಕ್ಕರಿಸುತ್ತಿರುವಿರಿ