Back to Languages

Kannada - Chapter 3 - Al-Imran

Translation by Abdussalam Puthige — Permalink

Verse 71 — Surah Al-Imran 3:71

ಗ್ರಂಥದವರೇ, ನೀವು ತಿಳಿದವರಾಗಿರುತ್ತಾ ಸತ್ಯವನ್ನು ಅಸತ್ಯದ ಜೊತೆಗೇಕೆ ಬೆರೆಸುತ್ತೀರಿ? ಮತ್ತು ಸತ್ಯವನ್ನು ನೀವೇಕೆ ಬಚ್ಚಿಡುತ್ತೀರಿ