Back to Languages

Kannada - Chapter 3 - Al-Imran

Translation by Abdussalam Puthige — Permalink

Verse 72 — Surah Al-Imran 3:72

ಗ್ರಂಥದವರಲ್ಲಿನ ಒಂದು ಗುಂಪಿನವರು ‘‘ನೀವು ಹಗಲಿನ ಮೊದಲ ಭಾಗದಲ್ಲಿ (ಮುಂಜಾನೆ), ಸತ್ಯವಿಶ್ವಾಸಿಗಳಿಗೆ ಇಳಿಸಿ ಕೊಡಲಾಗಿರುವ ಸಂದೇಶದಲ್ಲಿ ನಂಬಿಕೆ ಪ್ರಕಟಿಸಿರಿ ಮತ್ತು ಅದರ ಕೊನೆಯ ಭಾಗದಲ್ಲಿ (ಸಂಜೆ) ಅದನ್ನು ಧಿಕ್ಕರಿಸಿರಿ. ಇದರಿಂದ ಅವರು (ತಮ್ಮ ಧರ್ಮವನ್ನು) ತೊರೆಯಬಹುದು’’ ಎನ್ನುತ್ತಾರೆ