Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 74 — Surah Al-Imran 3:74
ಅವನು ತಾನಿಚ್ಛಿಸಿದವರನ್ನು ತನ್ನ ಅನುಗ್ರಹಕ್ಕಾಗಿ ವಿಶೇಷವಾಗಿ ಆಯ್ದುಕೊಳ್ಳುತ್ತಾನೆ. ಅಲ್ಲಾಹನಂತು ಭಾರೀ ಭವ್ಯ ಅನುಗ್ರಹಿಯಾಗಿದ್ದಾನೆ