Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 76 — Surah Al-Imran 3:76
ವಾಸ್ತವದಲ್ಲಿ ತಾನು ಕೊಟ್ಟ ಮಾತನ್ನು ಪಾಲಿಸುತ್ತಾ ಭಯಭಕ್ತಿಯೊಂದಿಗೆ ಬದುಕುವ ಧರ್ಮನಿಷ್ಠರನ್ನೇ ಅಲ್ಲಾಹನು ಪ್ರೀತಿಸುತ್ತಾನೆ