Back to Languages

Kannada - Chapter 3 - Al-Imran

Translation by Abdussalam Puthige — Permalink

Verse 85 — Surah Al-Imran 3:85

ಯಾರಾದರೂ ಇಸ್ಲಾಮ್‌ನ (ಸಂಪೂರ್ಣವಾಗಿ ಅಲ್ಲಾಹನಿಗೆ ಶರಣಾಗುವುದರ) ಹೊರತು ಬೇರಾವುದಾದರೂ ಧರ್ಮವನ್ನು ಬಯಸಿದರೆ ಅದು ಅವನಿಂದ ಖಂಡಿತ ಸ್ವೀಕೃತವಾಗದು ಮತ್ತು ಪರಲೋಕದಲ್ಲಿ ಅವನು ಎಲ್ಲವನ್ನೂ ಕಳೆದು ಕೊಂಡವರ ಸಾಲಲ್ಲಿರುವನು