Back to Languages

Kannada - Chapter 3 - Al-Imran

Translation by Abdussalam Puthige — Permalink

Verse 88 — Surah Al-Imran 3:88

ಅವರು ಸದಾಕಾಲ ಅದರಲ್ಲೇ (ನರಕದಲ್ಲೇ) ಇರುವರು. ಅವರ ಶಿಕ್ಷೆಯನ್ನು ಕಿಂಚಿತ್ತೂ ಕಡಿತಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವೂ ಸಿಗದು