Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 89 — Surah Al-Imran 3:89
ಆದರೆ, ಆ ಬಳಿಕ ಪಶ್ಚಾತ್ತಾಪ ಪಟ್ಟು ತಮ್ಮನ್ನು ಸುಧಾರಿಸಿಕೊಂಡವರ ಪಾಲಿಗೆ ಅಲ್ಲಾಹನು ಕ್ಷಮಾಶೀಲನೂ ದಯಾಳುವೂ ಆಗಿರುವನು