Back to Languages

Kannada - Chapter 3 - Al-Imran

Translation by Abdussalam Puthige — Permalink

Verse 90 — Surah Al-Imran 3:90

ವಿಶ್ವಾಸಿಗಳಾದ ಬಳಿಕ ಧಿಕ್ಕಾರಿಗಳಾದವರು ಮತ್ತು ತಮ್ಮ ಧಿಕ್ಕಾರದ ಧೋರಣೆಯಲ್ಲೇ ಮುನ್ನಡೆದವರ ಪಶ್ಚಾತ್ತಾಪವು ಖಂಡಿತ ಸ್ವೀಕೃತವಾಗದು. ಅವರೇ ನಿಜವಾಗಿ ದಾರಿಗೆಟ್ಟವರು