Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 95 — Surah Al-Imran 3:95
ಹೇಳಿರಿ; ‘‘ಅಲ್ಲಾಹನು ಸತ್ಯವನ್ನೇ ಹೇಳಿರುವನು. ಏಕನಿಷ್ಠರಾಗಿದ್ದ ಇಬ್ರಾಹೀಮರ ಮತವನ್ನೇ ಅನುಸರಿಸಿರಿ. ಅವರು ಬಹುದೇವಾರಾಧಕರಾಗಿರಲಿಲ್ಲ’’