Back to Languages

Kannada - Chapter 3 - Al-Imran

Translation by Abdussalam Puthige — Permalink

Verse 96 — Surah Al-Imran 3:96

ಮಾನವರಿಗಾಗಿ (ಸಾಮೂಹಿಕ ಆರಾಧನೆಗೆಂದು) ನಿಗದಿಯಾದ ಪ್ರಥಮ ಭವನವು, ಸಮೃದ್ಧಿ ತುಂಬಿದ ಮಕ್ಕಃದಲ್ಲಿದೆ ಮತ್ತು ಅದು ಲೋಕಕ್ಕೆಲ್ಲಾ ಮಾರ್ಗದರ್ಶಿಯಾಗಿದೆ