Back to Languages

Kannada - Chapter 3 - Al-Imran

Translation by Abdussalam Puthige — Permalink

Verse 97 — Surah Al-Imran 3:97

ಅದರಲ್ಲಿ ಸ್ಪಷ್ಟವಾದ ದೃಷ್ಟಾಂತಗಳಿವೆ. ಇಬ್ರಾಹೀಮರ ಸ್ಥಾನವಿದೆ. ಅದರೊಳಗೆ ಪ್ರವೇಶಿಸಿದವನು ಸುರಕ್ಷಿತನಾದನು. ಅಲ್ಲಾಹನ ಮೆಚ್ಚುಗೆಗಾಗಿ ಈ ಭವನದ ಹಜ್ಜ್ (ಯಾತ್ರೆ) ಮಾಡುವುದು, (ಇಲ್ಲಿಗೆ) ಪ್ರಯಾಣಿಸಬಲ್ಲ ಜನರ ಕರ್ತವ್ಯವಾಗಿದೆ. ಇದನ್ನು ಧಿಕ್ಕರಿಸುವವನು (ತಿಳಿದಿರಲಿ) – ಖಂಡಿತವಾಗಿಯೂ ಅಲ್ಲಾಹನು ಸರ್ವಲೋಕಗಳಿಂದ ನಿರಪೇಕ್ಷನಾಗಿದ್ದಾನೆ