Back to Languages

Kannada - Chapter 3 - Al-Imran

Translation by Abdussalam Puthige — Permalink

Verse 98 — Surah Al-Imran 3:98

ಹೇಳಿರಿ; ‘‘ಗ್ರಂಥದವರೇ, ನೀವೇಕೆ ಅಲ್ಲಾಹನ ವಚನಗಳನ್ನು ತಿರಸ್ಕರಿಸುತ್ತೀರಿ? ಅಲ್ಲಾಹನಂತೂ ನೀವು ಮಾಡುತ್ತಿರುವ ಎಲ್ಲವನ್ನೂ ಬಲ್ಲವನಾಗಿದ್ದಾನೆ.’’