Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 10 — Surah Ar-Rum 30:10

ಅಲ್ಲಾಹನೇ ಸೃಷ್ಟಿಕಾರ್ಯವನ್ನು ಆರಂಭಿಸುತ್ತಾನೆ. ಆ ಬಳಿಕ ಅವನೇ ಅದನ್ನು ಪುನರಾವರ್ತಿಸುವನು. ಕೊನೆಗೆ ನಿಮ್ಮೆಲ್ಲರನ್ನೂ ಅವನೆಡೆಗೇ ಮರಳಿಸಲಾಗುವುದು