Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 30 - Ar-Rum
Translation by Abdussalam Puthige — Permalink
Verse 15 — Surah Ar-Rum 30:15
ಅತ್ತ, ಸತ್ಯವನ್ನು ಧಿಕ್ಕರಿಸಿದ್ದ ಮತ್ತು ನಮ್ಮ ವಚನಗಳನ್ನು ಹಾಗೂ ಪರಲೋಕದ ಭೇಟಿಯನ್ನು ಸುಳ್ಳೆಂದು ತಿರಸ್ಕರಿಸಿದ್ದ ಜನರನ್ನು ಶಿಕ್ಷೆಗಾಗಿ ಹಾಜರುಪಡಿಸಲಾಗುವುದು