Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 18 — Surah Ar-Rum 30:18

ಅವನು ನಿರ್ಜೀವದಿಂದ ಜೀವಿಯನ್ನು ಹೊರ ತೆಗೆಯುತ್ತಾನೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರ ತೆಗೆಯುತ್ತಾನೆ ಮತ್ತು ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತಗೊಳಿಸುತ್ತಾನೆ. ಇದೇ ರೀತಿ ನಿಮ್ಮನ್ನು (ಮರಣಾನಂತರ, ಜೀವಂತಗೊಳಿಸಿ) ಹೊರ ತೆಗೆಯಲಾಗುವುದು