Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 21 — Surah Ar-Rum 30:21

ಆಕಾಶಗಳ ಹಾಗೂ ಭೂಮಿಯ ಸೃಷ್ಟಿ ಮತ್ತು ನಿಮ್ಮ ಭಾಷೆ ಹಾಗೂ ಬಣ್ಣಗಳಲ್ಲಿರುವ ವ್ಯತ್ಯಾಸಗಳು ಅವನ ಸಂಕೇತಗಳ ಸಾಲಿಗೆ ಸೇರಿವೆ. ಜ್ಞಾನ ಉಳ್ಳವರಿಗೆ ಇದರಲ್ಲಿ ಖಂಡಿತ ಸೂಚನೆಗಳಿವೆ