Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 24 — Surah Ar-Rum 30:24

ಆಕಾಶಗಳು ಮತ್ತು ಭೂಮಿಯು ಅವನ ಅಪ್ಪಣೆಯಂತೆ ಸ್ಥಾಪಿತವಾಗಿರುವುದು ಅವನ ಸಂಕೇತಗಳ ಸಾಲಿಗೆ ಸೇರಿದೆ. ಕೊನೆಗೊಮ್ಮೆ ಅವನು ಒಂದು ಕರೆಕೊಟ್ಟು ನಿಮ್ಮನ್ನು ಕರೆದಾಗ ಭೂಮಿಯೊಳಗಿಂದ ನೀವೆಲ್ಲಾ ಹೊರಟು ಬರುವಿರಿ