Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 27 — Surah Ar-Rum 30:27

ಅವನು ನಿಮಗಾಗಿ ನಿಮ್ಮೊಳಗಿಂದಲೇ ಒಂದು ಉದಾಹರಣೆಯನ್ನು ಮುಂದಿಡುತ್ತಾನೆ; ನಿಮ್ಮ ಮಾಲಕತ್ವದಲ್ಲಿರುವ ಗುಲಾಮರ ಪೈಕಿ ಕೆಲವರು, ನಿಮಗೆ ನಾವು ನೀಡಿರುವ ಸಂಪತ್ತಿನಲ್ಲಿ ಪಾಲುದಾರರಾಗಿ, ಅದರಲ್ಲಿ ನೀವು ಅವರಿಗೆ ಸಮಾನರಾಗಿ ಬಿಟ್ಟದ್ದುಂಟೇ? ಮತ್ತು ನೀವು ಪರಸ್ಪರರಿಗೆ ಅಂಜುವಂತೆ ಅವರಿಗೆ ಅಂಜಿದ್ದುಂಟೇ? ಈ ರೀತಿ ನಾವು, ಆಲೋಚಿಸುವವರಿಗಾಗಿ ವಚನಗಳನ್ನು ವಿವರಿಸುತ್ತೇವೆ