Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 28 — Surah Ar-Rum 30:28

ಆದರೆ ಅಕ್ರಮಿಗಳು ಜ್ಞಾನವಿಲ್ಲದೆ ತಮ್ಮ ಸ್ವೇಚ್ಛೆಯನ್ನಷ್ಟೇ ಅನುಸರಿಸುತ್ತಾರೆ. ಅಲ್ಲಾಹನೇ ದಾರಿಗೆಡಿಸಿಬಿಟ್ಟಾತನನ್ನು ಮತ್ತೆ ಯಾರು ತಾನೇ ಸರಿದಾರಿಗೆ ತರಬಲ್ಲರು? ಅಂಥವರಿಗೆ ಸಹಾಯಕರು ಯಾರೂ ಇಲ್ಲ