Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 33 — Surah Ar-Rum 30:33

ನಮ್ಮ ಕೊಡುಗೆಗಳಿಗೆ ಕೃತಘ್ನತೆ ತೋರುವುದಕ್ಕಾಗಿ (ಅವರು ಹೀಗೆ ಮಾಡುತ್ತಾರೆ)! ಸದ್ಯ ಮೋಜುಮಾಡಿರಿ. (ಇದರ ಪರಿಣಾಮವು) ಬೇಗನೇ ನಿಮಗೆ ತಿಳಿಯಲಿದೆ