Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 35 — Surah Ar-Rum 30:35

ನಾವು ಜನರಿಗೆ ನಮ್ಮ ಅನುಗ್ರಹದ ರುಚಿ ಉಣಿಸಿದಾಗ ಅವರು ಸಂಭ್ರಮಿಸುತ್ತಾರೆ ಮತ್ತು ಅವರೇ ಸಂಪಾದಿಸಿ ಕಳಿಸಿದ ಕರ್ಮಗಳ ಕಾರಣ ಅವರಿಗೇನಾದರೂ ಕೇಡನ್ನು ಮಾಡಿದರೆ, ಅವರು ಸಂಪೂರ್ಣ ನಿರಾಶರಾಗಿ ಬಿಡುತ್ತಾರೆ