Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 36 — Surah Ar-Rum 30:36

ಅವರು ನೋಡುವುದಿಲ್ಲವೇ, ಅಲ್ಲಾಹನು ತಾನಿಚ್ಛಿಸಿದವರಿಗೆ ಸಂಪನ್ನತೆಯನ್ನು ಹೆಚ್ಚಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಅದನ್ನು ಸೀಮಿತಗೊಳಿಸುತ್ತಾನೆ. ನಂಬುವವರಿಗೆ ಖಂಡಿತವಾಗಿಯೂ ಇದರಲ್ಲಿ ಪಾಠಗಳಿವೆ