Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 37 — Surah Ar-Rum 30:37

ನೀವು ಬಂಧುವಿಗೆ, ಬಡವನಿಗೆ ಮತ್ತು ಪ್ರಯಾಣಿಕನಿಗೆ ಅವರ ಹಕ್ಕನ್ನು ಕೊಟ್ಟು ಬಿಡಿರಿ. ಅಲ್ಲಾಹನ ಮೆಚ್ಚುಗೆಯನ್ನು ಬಯಸುವವರಿಗೆ ಇದುವೇ ಉತ್ತಮವಾಗಿದೆ ಮತ್ತು ಅವರೇ ವಿಜಯಿಗಳಾಗುವರು