Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 39 — Surah Ar-Rum 30:39

ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿದವನು, ಆ ಬಳಿಕ ನಿಮಗೆ ಆಹಾರ ಒದಗಿಸಿದವನು, ಆ ಬಳಿಕ ನಿಮಗೆ ಮರಣ ನೀಡುವವನು ಮತ್ತು ಆ ಬಳಿಕ ನಿಮ್ಮನ್ನು ಪುನಃ ಜೀವಂತಗೊಳಿಸುವವನಾಗಿದ್ದಾನೆ. ದೇವತ್ವದಲ್ಲಿ ಪಾಲುದಾರರೆಂದು ನೀವು ನಂಬಿರುವ ಯಾರಾದರೂ ಈ ಪೈಕಿ ಯಾವ ಕೆಲಸವನ್ನಾದರೂ ಮಾಡಬಲ್ಲರೇ? ಅವನಂತು (ಅಲ್ಲಾಹನಂತು) ಪಾವನನಾಗಿದ್ದಾನೆ ಮತ್ತು (ಅವನ ಜೊತೆ) ನೀವು ಪಾಲುಗೊಳಿಸುವ ಎಲ್ಲರಿಗಿಂತ ತುಂಬಾ ಉನ್ನತನಾಗಿದ್ದಾನೆ