Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 40 — Surah Ar-Rum 30:40

ಮಾನವರ ಕೃತ್ಯಗಳ ಫಲವಾಗಿ, ನೆಲದಲ್ಲೂ ಜಲದಲ್ಲೂ ಅಶಾಂತಿ ಹಬ್ಬಿದೆ. ಅವರು ಸರಿದಾರಿಗೆ ಮರಳಿಬರಬಹುದೆಂದು, ಅವರ ಕೆಲವು ಕೃತ್ಯಗಳ ರುಚಿಯನ್ನು ಅವರಿಗೆ ಉಣಿಸಲಿಕ್ಕಾಗಿ (ಹೀಗಾಗಿದೆ)