Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 52 — Surah Ar-Rum 30:52

ಕುರುಡರನ್ನು ಅವರ ದಾರಿಗೇಡಿತನದಿಂದ ರಕ್ಷಿಸಿ ಸರಿದಾರಿಗೆ ತರಲು ನಿಮಗೆ ಸಾಧ್ಯವಾಗದು. ನೀವು, ನಮ್ಮ ವಚನಗಳನ್ನು ನಂಬುವವರಿಗೆ ಮತ್ತು ಶರಣಾದವರಿಗೆ ಮಾತ್ರ ಕೇಳಿಸಬಲ್ಲಿರಿ