Back to Languages

Kannada - Chapter 30 - Ar-Rum

Translation by Abdussalam Puthige — Permalink

Verse 57 — Surah Ar-Rum 30:57

ನಾವು ಈ ಕುರ್‌ಆನ್‌ನಲ್ಲಿ ಮಾನವರಿಗಾಗಿ ಎಲ್ಲ ಬಗೆಯ ಉದಾಹರಣೆಗಳನ್ನು ಮುಂದಿಟ್ಟಿದ್ದೇವೆ. ಆದರೆ (ದೂತರೇ), ನೀವು ಅವರ ಬಳಿಗೆ ಒಂದು ವಚನವನ್ನು ತಂದಾಗಲೆಲ್ಲಾ ಧಿಕ್ಕಾರಿಗಳು ನೀವು ಸುಳ್ಳನ್ನು ರಚಿಸಿ ತರುವವರು ಎಂದೇ ಹೇಳುತ್ತಾರೆ