ಅವರೇನು ಸ್ವತಃ ತಮ್ಮ ಕುರಿತು ಚಿಂತನೆ ನಡೆಸುವುದಿಲ್ಲವೇ? ಅಲ್ಲಾಹನು ಆಕಾಶಗಳನ್ನು ಹಾಗೂ ಭೂಮಿಯನ್ನು ಮತ್ತು ಅವುಗಳ ನಡುವೆ ಇರುವ ಎಲ್ಲವನ್ನೂ ನ್ಯಾಯೋಚಿತವಾಗಿ ಹಾಗೂ ಒಂದು ನಿರ್ದಿಷ್ಟ ಅವಧಿಗಾಗಿ ಸೃಷ್ಟಿಸಿರುವನು. ಆದರೆ ಜನರಲ್ಲಿ ಹೆಚ್ಚಿನವರು ತಮ್ಮ ಒಡೆಯನನ್ನು ಭೇಟಿಯಾಗಲಿಕ್ಕಿರುವುದನ್ನು ಧಿಕ್ಕರಿಸುತ್ತಾರೆ