Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 12 — Surah As-Sajdah 32:12

ನಾವು ಬಯಸಿದ್ದರೆ ಪ್ರತಿಯೊಬ್ಬರಿಗೂ ನೇರಮಾರ್ಗವನ್ನು ಅನುಸರಿಸುವ ಭಾಗ್ಯವನ್ನು ನೀಡಿ ಬಿಡುತ್ತಿದ್ದೆವು. ಆದರೆ, ‘‘ಖಂಡಿತ ನಾನು ನರಕವನ್ನು, ಮಾನವರು ಹಾಗೂ ಜಿನ್ನ್‌ಗಳಿಂದ ತುಂಬಿ ಬಿಡಲಿದ್ದೇನೆ’’ ಎಂಬ ನನ್ನ ಮಾತು ನಿಜವಾಗಿ ಬಿಟ್ಟಿದೆ