Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 14 — Surah As-Sajdah 32:14

ನಮ್ಮ ವಚನಗಳನ್ನು ನಂಬುವವರು ಎಂಥವರೆಂದರೆ, ಅವರಿಗೆ ಅವುಗಳನ್ನು ನೆನಪಿಸಿದೊಡನೆ ಅವರು ಸಾಷ್ಟಾಂಗವೆರಗಿ ಬಿಡುತ್ತಾರೆ ಹಾಗೂ ತಮ್ಮ ಒಡೆಯನ ಪಾವಿತ್ರವನ್ನು ಕೊಂಡಾಡುತ್ತಾರೆ ಮತ್ತು ಅವರು ಅಹಂಕಾರ ತೋರುವುದಿಲ್ಲ