Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 16 — Surah As-Sajdah 32:16

ಅವರ ಕರ್ಮಗಳ ಫಲವಾಗಿ, ಅವರ ಕಣ್ಣುಗಳು ತಂಪಾಗಲು, ಅವರಿಗಾಗಿ ಏನನ್ನು ಗುಪ್ತವಾಗಿ ಸಿದ್ಧಗೊಳಿಸಿಡಲಾಗಿದೆ ಎಂಬುದು, ಯಾರಿಗೂ ತಿಳಿಯದು