Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 18 — Surah As-Sajdah 32:18

ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರಿಗಾಗಿ, ಅವರು ಮಾಡುತ್ತಿದ್ದ ಕರ್ಮಗಳಿಗೆ ಪ್ರತಿಫಲವಾಗಿ, ಶಾಶ್ವತವಾದ ಭವ್ಯತೋಟಗಳಲ್ಲಿರುವ ನಿವಾಸಗಳಿವೆ