Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah As-Sajdah (32)
/
Verse 22
Back to Languages
Kannada - Chapter 32 - As-Sajdah
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 22
— Surah As-Sajdah 32:22
ನಾವು ಈ ಹಿಂದೆ ಮೂಸಾರಿಗೆ, ಗ್ರಂಥವನ್ನು ನೀಡಿದ್ದೆವು. ಅವನನ್ನು (ಅಲ್ಲಾಹನನ್ನು) ಭೇಟಿಯಾಗಲಿರುವ ಕುರಿತು ನೀವು ಸಂಶಯ ತಾಳಬೇಡಿ (ಎಂದು ಅದರಲ್ಲಿ ಉಪದೇಶಿಸಲಾಗಿತ್ತು). ನಾವು ಅದನ್ನು (ಆ ಗ್ರಂಥವನ್ನು) ಬನೀ ಇಸ್ರಾಈಲರ ಸಂತತಿಗಳಿಗೆ ಮಾರ್ಗದರ್ಶಿಯಾಗಿಸಿದ್ದೆವು
View verse 32:22 page →
·
Raw JSON