Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 23 — Surah As-Sajdah 32:23

ಅವರು ಸಹನಶೀಲರಾಗಿದ್ದಾಗ, ನಾವು ಅವರಲ್ಲಿ ಕೆಲವರನ್ನು ನಾಯಕರಾಗಿಸಿದ್ದೆವು. ಅವರು ನಮ್ಮ ಆದೇಶದಂತೆ ಜನರಿಗೆ ಮಾರ್ಗದರ್ಶಿಗಳಾಗಿದ್ದರು ಮತ್ತು ನಮ್ಮ ವಚನಗಳಲ್ಲಿ ಅಚಲ ವಿಶ್ವಾಸ ಉಳ್ಳವರಾಗಿದ್ದರು