Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 3 — Surah As-Sajdah 32:3

ಆಕಾಶಗಳನ್ನು, ಭೂಮಿಯನ್ನು ಹಾಗೂ ಅವುಗಳ ನಡುವೆ ಇರುವ ಎಲ್ಲವನ್ನೂ ಅಲ್ಲಾಹನೇ ಆರು ದಿನಗಳಲ್ಲಿ ಸೃಷ್ಟಿಸಿದನು. ಆ ಬಳಿಕ ವಿಶ್ವಸಿಂಹಾಸನವನ್ನು ಆವರಿಸಿದನು. ಅವನ ಹೊರತು ನಿಮಗೆ ರಕ್ಷಕರಾಗಲಿ ಶಿಫಾರಸುದಾರರಾಗಲಿ ಯಾರೂ ಇಲ್ಲ. ನೀವೇನು ಚಿಂತನೆ ನಡೆಸುವುದಿಲ್ಲವೇ