Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 4 — Surah As-Sajdah 32:4

ಆಕಾಶದಿಂದ ಭೂಮಿಯವರೆಗಿನ ಎಲ್ಲ ವ್ಯವಹಾರಗಳನ್ನೂ ಅವನೇ ಯೋಜಿಸುತ್ತಾನೆ. ಕೊನೆಗೆ, ನಿಮ್ಮ ಲೆಕ್ಕಾಚಾರ ಪ್ರಕಾರ ಒಂದು ಸಾವಿರ ವರ್ಷಗಳಷ್ಟು ದೀರ್ಘವಾಗಿರುವ ಒಂದು ದಿನ ಇದೆಲ್ಲವೂ ಅವನೆಡೆಗೆ ಮರಳಲಿದೆ