Back to Languages

Kannada - Chapter 32 - As-Sajdah

Translation by Abdussalam Puthige — Permalink

Verse 9 — Surah As-Sajdah 32:9

‘‘ನಾವು ಭೂಮಿಯೊಳಗೆ ಕಣ್ಮರೆಯಾಗಿ ಹೋದ ಬಳಿಕ ನಮ್ಮನ್ನೇನು ಹೊಸದಾಗಿ ಸೃಷ್ಟಿಸಲಾಗುವುದೇ?’’ ಎಂದು ಅವರು ಕೇಳುತ್ತಾರೆ. ನಿಜವಾಗಿ ಅವರು, ತಮ್ಮ ಒಡೆಯನನ್ನು ಭೇಟಿಯಾಗಲಿಕ್ಕಿದೆ ಎಂಬುದನ್ನು ನಿರಾಕರಿಸುವವರಾಗಿದ್ದಾರೆ