Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 33 - Al-Ahzab
Translation by Abdussalam Puthige — Permalink
Verse 11 — Surah Al-Ahzab 33:11
ಆಗ ಕಪಟಿಗಳು ಮತ್ತು ರೋಗಗ್ರಸ್ತ ಮನಸ್ಸಿನವರು ‘‘ಅಲ್ಲಾಹನು ಮತ್ತು ಅವನ ದೂತರು ನಮಗೆ ನೀಡಿದ್ದ ಭರವಸೆ ಕೇವಲ ಮೋಸವಾಗಿತ್ತು’’ ಎನ್ನತೊಡಗಿದ್ದರು