Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 14 — Surah Al-Ahzab 33:14

ನಿಜವಾಗಿ ಅವರು ಈ ಹಿಂದೆ, ತಾವು ಪಲಾಯನ ಮಾಡುವುದಿಲ್ಲ ಎಂದು ಅಲ್ಲಾಹನೊಂದಿಗೆ ಕರಾರು ಮಾಡಿಕೊಂಡಿದ್ದರು. ಅಲ್ಲಾಹನೊಂದಿಗೆ ಮಾಡಿದ ಕರಾರಿನ ಕುರಿತು ಖಂಡಿತ (ಅವರನ್ನು) ಪ್ರಶ್ನಿಸಲಾಗುವುದು