Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 15 — Surah Al-Ahzab 33:15

ಹೇಳಿರಿ; ನೀವು ಪಲಾಯನ ಮಾಡುತ್ತಿರುವುದು ಮರಣದಿಂದ ಅಥವಾ ಹತ್ಯೆಯಿಂದ ಎಂದಾದರೆ, ಆ ನಿಮ್ಮ ಪಲಾಯನದಿಂದ ನಿಮಗೆ ಯಾವ ಲಾಭವೂ ಆಗದು. ಹೆಚ್ಚೆಂದರೆ ತೀರಾ ಅಲ್ಪಕಾಲ ಮಾತ್ರ ನೀವು ಸುಖಿಸಬಲ್ಲಿರಿ