Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 16 — Surah Al-Ahzab 33:16

(ದೂತರೇ,) ಹೇಳಿರಿ; ಒಂದು ವೇಳೆ ಅಲ್ಲಾಹನು ನಿಮಗೇನಾದರೂ ಹಾನಿ ಮಾಡಬಯಸಿದರೆ ಯಾರು ತಾನೇ ನಿಮ್ಮನ್ನು ಅವನಿಂದ ರಕ್ಷಿಸಬಲ್ಲರು? ಅಥವಾ ಅವನು ನಿಮ್ಮನ್ನು ಅನುಗ್ರಹಿಸಲು ಬಯಸಿದರೆ (ಅದನ್ನು ಯಾರು ತಾನೇ ತಡೆಯಬಲ್ಲರು)? ಅವರು ತಮಗಾಗಿ ಅಲ್ಲಾಹನ ಹೊರತು ಯಾವ ರಕ್ಷಕನನ್ನೂ ಯಾವ ಸಹಾಯಕನನ್ನೂ ಕಾಣಲಾರರು