Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 22 — Surah Al-Ahzab 33:22

ವಿಶ್ವಾಸಿಗಳ ಪೈಕಿ, ಅಲ್ಲಾಹನ ಜೊತೆ ತಾವು ಮಾಡಿರುವ ಪ್ರತಿಜ್ಞೆ ಪ್ರಾಮಾಣಿಕವೆಂದು ಸಾಬೀತು ಪಡಿಸಿರುವ ಕೆಲವರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಹರಕೆಯನ್ನು ಪೂರ್ತಿಗೊಳಿಸಿದ್ದಾರೆ ಮತ್ತು ಕೆಲವರು ಕಾಯುತ್ತಿದ್ದಾರೆ. ಅವರು (ತಮ್ಮ ಸಂಕಲ್ಪವನ್ನು) ಬದಲಿಸಿಲ್ಲ