Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 27 — Surah Al-Ahzab 33:27

ದೂತರೇ, ನಿಮ್ಮ ಪತ್ನಿಯರೊಡನೆ ಹೇಳಿರಿ; ನೀವು ಕೇವಲ ಈ ಲೋಕದ ಬದುಕನ್ನು ಮತ್ತು ಅದರ ವೈಭವವನ್ನು ಬಯಸುವುದಾದರೆ, ಬನ್ನಿ, ನಾನು ನಿಮಗೆ ಒಂದಿಷ್ಟು ಸಂಪತ್ತನ್ನು ಕೊಟ್ಟು ಉತ್ತಮ ರೀತಿಯಲ್ಲಿ ನಿಮ್ಮನ್ನು ಬಿಟ್ಟು ಬಿಡುತ್ತೇನೆ