Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 28 — Surah Al-Ahzab 33:28

ಇನ್ನು, ನೀವು ಅಲ್ಲಾಹನನ್ನು, ಅವನ ದೂತನನ್ನು ಹಾಗೂ ಪರಲೋಕದ ನಿವಾಸವನ್ನು ಬಯಸುವುದಾದರೆ, ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಪೈಕಿ ಸತ್ಕರ್ಮಿಗಳಿಗಾಗಿ ಮಹಾನ್ ಪ್ರತಿಫಲವನ್ನು ಸಿದ್ಧಗೊಳಿಸಿಟ್ಟಿರುವನು