Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 32 — Surah Al-Ahzab 33:32

ನೀವು ನಿಮ್ಮ ಮನೆಗಳಲ್ಲಿ ಸಂತೃಪ್ತರಾಗಿರಿ ಮತ್ತು ಹಿಂದಿನ, ಅಜ್ಞಾನ ಕಾಲದಂತಹ ಆಡಂಬರ ಮೆರೆಯುತ್ತಾ ತಿರುಗಬೇಡಿ. ನಮಾಝನ್ನು ಪಾಲಿಸಿರಿ, ಝಕಾತ್‌ಅನ್ನು ಪಾವತಿಸಿರಿ ಮತ್ತು ಅಲ್ಲಾಹನಿಗೆ ಹಾಗೂ ಅವನ ದೂತರಿಗೆ ವಿಧೇಯರಾಗಿರಿ. (ದೂತರ) ಮನೆಯವರೇ, ಅಲ್ಲಾಹನು ನಿಮ್ಮ ಮೇಲಿನ ಕಳಂಕವನ್ನು ನಿವಾರಿಸಿ ನಿಮ್ಮನ್ನು ಸಂಪೂರ್ಣ ನಿರ್ಮಲಗೊಳಿಸ ಬಯಸುತ್ತಾನೆ