Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 35 — Surah Al-Ahzab 33:35

ಅಲ್ಲಾಹನು ಮತ್ತು ಅವನ ದೂತರು ಒಂದು ವಿಷಯದಲ್ಲಿ ತೀರ್ಪು ನೀಡಿ ಬಿಟ್ಟ ಬಳಿಕ ವಿಶ್ವಾಸಿ ಪುರುಷರಿಗಾಗಲಿ ವಿಶ್ವಾಸಿ ಸ್ತ್ರೀಯರಿಗಾಗಲಿ ಆ ತಮ್ಮ ವಿಷಯದಲ್ಲಿ ಬೇರೆ ಯಾವುದೇ ಆಯ್ಕೆ ಉಳಿಯುವುದಿಲ್ಲ. ಅಲ್ಲಾಹ್ ಮತ್ತು ಅವನ ದೂತರ ಆದೇಶವನ್ನು ಮೀರಿ ನಡೆದವನು ಸ್ಪಷ್ಟವಾಗಿ ದಾರಿಗೆಟ್ಟವನಾಗಿದ್ದಾನೆ