Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 37 — Surah Al-Ahzab 33:37

ತನಗೆ ಅಲ್ಲಾಹನು ಕಡ್ಡಾಯಗೊಳಿಸಿರುವ ವಿಷಯದಲ್ಲಿ ದೂತರಿಗೆ ಯಾವುದೇ ಹಿಂಜರಿಕೆ ಇರಬಾರದು. ಗತಕಾಲಗಳ ಜನರ ವಿಷಯದಲ್ಲಿ ಅಲ್ಲಾಹನ ನಿಯಮ ಇದೇ ಆಗಿತ್ತು. ಇನ್ನು ಅಲ್ಲಾಹನ ಆದೇಶಗಳು ಅತ್ಯಂತ ಪರಿಪಕ್ವ ಸ್ವರೂಪದಲ್ಲಿ ರೂಪಿತವಾಗಿರುತ್ತವೆ