Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 33 - Al-Ahzab
Translation by Abdussalam Puthige — Permalink
Verse 39 — Surah Al-Ahzab 33:39
ಮುಹಮ್ಮದ್(ಸ) ನಿಮ್ಮ ಪೈಕಿ ಯಾವುದೇ ಪುರುಷನ ತಂದೆಯಲ್ಲ. ಅವರು ಅಲ್ಲಾಹನ ದೂತ ಮತ್ತು ಕೊನೆಯ ಪ್ರವಾದಿಯಾಗಿರುವರು. ಅಲ್ಲಾಹನು ಎಲ್ಲ ವಿಷಯಗಳ ಜ್ಞಾನ ಉಳ್ಳವನಾಗಿದ್ದಾನೆ